ವಚನ - 651     
 
ದಾಸರೋ ನಾವೆಲ್ಲ ಶುನಕನಂದದಿ ಜಗದ | ವಾಸನೆಗಳೆಳೆತಕ್ಕೆ ದಿಕ್ಕುದಿಕ್ಕಿನಲಿ || ಪಾಶಗಳು ಹೊರಗೆ, ಕೊಂಡಿಗಳು ನಮ್ಮೊಳಗಿಹುವು | ವಾಸನಾಕ್ಷಯ ಮೋಕ್ಷ – ಮಂಕುತಿಮ್ಮ || ಕಗ್ಗ ೬೫೧ ||