ವಚನ - 656     
 
ಒಮ್ಮೆ ಹೂದೋಟದಲಿ, ಒಮ್ಮೆ ಕೆಳೆಕೂಟದಲಿ | ಒಮ್ಮೆ ಸಂಗೀತದಲಿ, ಒಮ್ಮೆ ಶಾಸ್ತ್ರದಲಿ || ಒಮ್ಮೆ ಸಂಸಾರದಲಿ, ಮತ್ತೊಮ್ಮೆ ಮೌನದಲಿ | ಬ್ರಹ್ಮಾನುಭವಿಯಾಗೊ – ಮಂಕುತಿಮ್ಮ || ಕಗ್ಗ ೬೫೬ ||