ವಚನ - 672     
 
ಯಾತ್ರಿಕರು ನಾವು, ದಿವ್ಯಕ್ಷೇತ್ರವೀ ಲೋಕ | ಸತ್ರದಲಿ ನೇಮದಿಂದಿರಲಿಕೆಡೆಯುಂಟು || ರಾತ್ರಿ ಮೂರಾಯ್ತು ಹೊರಡೆನೆ ತೆರಳಿದೊಡೆ, ಪಾರು- | ಪತ್ಯದವ ಮೆಚ್ಚುವನು – ಮಂಕುತಿಮ್ಮ || ಕಗ್ಗ ೬೭೨ ||