ವಚನ - 730     
 
ತಾಪಿಸುತೆ ತಣಿಯಿಸುತೆ ಕುಲುಕಿಸುತೆ ಋತುವೈದ್ಯ | ಭೂಪುಟದಿ ಜೀವರಸಗಳ ಪಚಿಸುವಂತೆ || ಪಾಪಿಯಂ ಪ್ರೋತ್ಸಾಹಿಸಿ ಸುಕೃತಿಯ ಪರೀಕ್ಷಿಸುತ | ವೇಪಿಪನು ವಿಧಿ ನಮ್ಮ – ಮಂಕುತಿಮ್ಮ || ಕಗ್ಗ ೭೩೦ ||