ವಚನ - 754     
 
ತೃಪ್ತಿಯರಿಯದ ವಾಂಛೆ, ಜೀರ್ಣಿಸದ ಭುಕ್ತಿವೊಲು | ಗುಪ್ತದಲಿ ಕೊಳೆಯುತ್ತೆ ವಿಷಬೀಜವಾಗಿ || ಪ್ರಾಪ್ತಿಗೊಳಿಪುದು ಜೀವಕುನ್ಮಾದತಾಪಗಳ | ಸುಪ್ತವಹುದೆಂತಿಚ್ಛೆ? – ಮಂಕುತಿಮ್ಮ || ಕಗ್ಗ ೭೫೪ ||