ವಚನ - 756     
 
ಖದ್ಯೋತನಂತೆ ಬಿಡುಗೊಳದೆ ಧರ್ಮವ ಚರಿಸು | ವಿದ್ಯುಲ್ಲತೆಯ ತೆರದಿ ತೇಜಗಳ ಸೂಸು || ಗೆದ್ದುದೇನೆಂದು ಕೇಳದೆ, ನಿನ್ನ ಕೈಮೀರೆ | ಸದ್ದುಮಾಡದೆ ಮುಡುಗು – ಮಂಕುತಿಮ್ಮ || ಕಗ್ಗ ೭೫೬ ||