ವಚನ - 782     
 
ಪ್ರೇಮ ಕನಲೆ ಪಿಶಾಚಿ, ತೃಪ್ತಿಯಾಂತಿರೆ ಲಕ್ಷ್ಮಿ | ಭ್ರಾಮಿಪುದದು ಪ್ರತಿಪ್ರೇಮಯಾಚನೆಯೊಳ್ || ಮಾಮಕವಿದೆಂದಾವುದಕೊ ತಾನೆ ಬಲಿವೋಗಿ | ಶಾಮನವನೊಂದುವುದು – ಮಂಕುತಿಮ್ಮ || ಕಗ್ಗ ೭೮೨ ||