ವಚನ - 819     
 
ಬದುಕು ಜಟಕಾಬಂಡಿ, ವಿಧಿಯದರ ಸಾಹೇಬ | ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು || ಮದುವೆಗೋ ಮಸಣಕೋ ಹೋಗೆಂದ ಕಡೆಗೋಡು | ಪದ ಕುಸಿಯೆ ನೆಲವಿಹುದು – ಮಂಕುತಿಮ್ಮ || ಕಗ್ಗ ೮೧೯ ||