ವಚನ - 820     
 
ಮುಕ್ತಿಯೆಂಬುದು ಮನದ ಸಂಸ್ಥಿತಿಯೆ, ಬೇರಲ್ಲ | ರಕ್ತಿ ವಿಪರೀತವದಕಾಗದಿರೆ ಮುಕ್ತಿ || ಯುಕ್ತಿಯಿಂ ಕರಣಚೇಷ್ಟಿತವ ತಿದ್ದುತೆ ಶಮಿಪ | ಶಕ್ತಿವಂತನೆ ಮುಕ್ತ – ಮಂಕುತಿಮ್ಮ || ಕಗ್ಗ ೮೨೦ ||