ವಚನ - 844     
 
ದಿವಸದಿಂ ದಿವಸಕ್ಕೆ, ನಿಮಿಷದಿಂ ನಿಮಿಷಕ್ಕೆ | ಭವಿಷಿಯವ ಚಿಂತಿಸದೆ ಬದುಕ ನೂಕುತಿರು || ವಿವರಗಳ ಜೋಡಿಸುವ ಯಜಮಾನ ಬೇರಿಹನು | ಸವೆಸು ನೀಂ ಜನುಮವನು – ಮಂಕುತಿಮ್ಮ || ಕಗ್ಗ ೮೪೪ ||