ವಚನ - 851     
 
ಮನುಜಕುಲವೊಂದೊಬ್ಬನಿನ್ನೊಬ್ಬನಂತಿಲ್ಲ | ತನುವಂಗಗಳೊಳೊಂದು, ರೂಪ ಗುಣ ಬೇರೆ || ಮನದೊಳೊಬ್ಬೊಬ್ಬನೊಂದೊಂದು, ಪ್ರಪಂಚವಿಂ | ತನುವೇಕದೊಳ್ ಬಹುಳ – ಮಂಕುತಿಮ್ಮ || ಕಗ್ಗ ೮೫೧ ||