ವಚನ - 883     
 
ಗ್ರೀಸಿನಾ ಕಬ್ಬಗಳನೋದುವರು ದೆಹಲಿಯಲಿ | ಕಾಶಿಯಾ ಶಾಸ್ತ್ರಗಳನಾಕ್ಸ್ ಫರ್ಡಿನವರು|| ದೇಶಕಾಲವಿಭಾಗ ಮನದ ರಾಜ್ಯದೊಳಿರದು | ಶ್ವಾಸವದು ಬೊಮ್ಮನದು – ಮಂಕುತಿಮ್ಮ || ಕಗ್ಗ ೮೮೩ ||