ವಚನ - 920     
 
ಮರ ತನ್ನ ಹೆತ್ತ ಬೀಜವನಿಲ್ಲವೆನಿಸಿ ವಿ- | ಸ್ತರಿಸುವಂದದಿ, ಸೃಷ್ಟಿ ತನ್ನ ಮೂಲವನು || ಮರೆಮಾಚಿ ತಾನೆ ಮೆರೆಯುತ್ತಿಹುದು ಕಣ್ಗಳಿಗೆ | ನೊರೆ ಸೃಷ್ಟಿ ಪಾಲ್ ಬ್ರಹ್ಮ – ಮಂಕುತಿಮ್ಮ || ಕಗ್ಗ ೯೨೦ ||