ವಚನ - 926     
 
ಒಲ್ಲೆನೆನದಿರು ಬಾಳನ್, ಒಲವದೇನೆನ್ನದಿರು | ಉಲ್ಲಾಸಕೆಡೆಮಾಡು ನಿನ್ನಿನಾದನಿತು || ನಿಲ್ಲು ಕೆಚ್ಚದೆಯಿಂದಲನ್ಯಾಯಗಳನಳಿಸೆ | ಎಲ್ಲಕಂ ಸಿದ್ಧನಿರು – ಮಂಕುತಿಮ್ಮ || ಕಗ್ಗ ೯೨೬ ||