ವಚನ - 930     
 
ಒಡೆಯನೆಂದೋ ಬಂದು ಕೇಳ್ವನದಕುತ್ತರವ | ಕೊಡಬೇಕು ತಾನೆನುವವೊಲು ಋಜುತೆಯಿಂದ || ಒಡಲ, ಜಾಣಿನ, ಜೀವಶಕ್ತಿಗಳನೆಲ್ಲವನು | ಮುಡುಪುಕೊಟ್ಟನು ಭರತ – ಮಂಕುತಿಮ್ಮ || ಕಗ್ಗ ೯೩೦ ||