ವಚನ - 940     
 
ಅನ್ನವುಣುವಂದು ಕೇಳ್; ಅದನು ಬೇಯಿಸಿದ ನೀರ್ | ನಿನ್ನ ದುಡಿತದ ಬೆಮರೊ, ಪೆರರ ಕಣ್ಣೀರೋ? || ತಿನ್ನು ನೀಂ ಜಗಕೆ ತಿನಲಿತ್ತನಿತ; ಮಿಕ್ಕೂಟ | ಜೀರ್ಣಿಸದ ಋಣಶೇಷ – ಮಂಕುತಿಮ್ಮ || ಕಗ್ಗ ೯೪೦ ||